ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
1ಇದಾದ ಮೇಲೆ ಇಕೋನ್ಯದಲ್ಲಿ ಅವರಿ ಬ್ಬರೂ ಯೆಹೂದ್ಯರ ಸಭಾಮಂದಿರ ದೊಳಕ್ಕೆ ಹೋಗಿ ಯೆಹೂದ್ಯರಲ್ಲಿಯೂ ಗ್ರೀಕರಲ್ಲಿಯೂ ದೊಡ್ಡ ಜನಸಮೂಹವು ನಂಬುವಂತೆ ಮಾತನಾಡಿ ದರು.
2ಆದರೆ ನಂಬದೆಹೋದ ಯೆಹೂದ್ಯರು ಅನ್ಯಜನರ ಮನಸ್ಸನ್ನು ಸಹೋದರರಿಗೆ ವಿರುದ್ಧವಾಗಿ ರೇಗಿಸಿ ಕೆಡಿಸಿದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ