ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
28ಅವರು ಆಲೋಚನೆಯಿಲ್ಲದ ಜನಾಂಗವೇ; ಅವರಲ್ಲಿ ಗ್ರಹಿಕೆ ಇಲ್ಲ.
29ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
30ಅವರ ಬಂಡೆ ಅವರನ್ನು ಮಾರಿ ಕರ್ತನು ಅವರನ್ನು ಅಟ್ಟಿಬಿಟ್ಟರೆ ಒಬ್ಬನು ಹೇಗೆ ಸಾವಿರ ಮಂದಿ ಯನ್ನು ಹಿಂದಟ್ಟುವನು? ಇಬ್ಬರು ಹೇಗೆ ಹತ್ತು ಸಾವಿರ ಮಂದಿಯನ್ನು ಓಡಿಸುವರು?
31ನಮ್ಮ ಬಂಡೆಯ ಹಾಗೆ ಅವರ ಬಂಡೆ ಅಲ್ಲ. ಇದಕ್ಕೆ ನಮ್ಮ ಶತ್ರುಗಳೇ ಸಾಕ್ಷಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ