ಪಕ್ಷಿಯ ಹಾಗೆ ಅದರ ಸಂಗಡ ಆಡುವಿಯೋ ? ನಿನ್ನ ಹುಡುಗಿಯರಿಗೋಸ್ಕರ ಅದನ್ನು ಕಟ್ಟಿಹಾಕುವಿಯೋ?
3ಅದು ನಿನಗೆ ಬಹಳ ಬಿನ್ನಹಗಳನ್ನು ಮಾಡುವದೋ? ನಿನ್ನ ಸಂಗಡ ಮೃದು ವಾದ ಮಾತು ಆಡುವದೋ?
4ನಿನ್ನ ಸಂಗಡ ಒಡಂಬಡಿಕೆ ಮಾಡುವದೋ? ಅದನ್ನು ಎಂದೆಂದಿಗೂ ದಾಸನಾಗಿ ತಕ್ಕೊಳ್ಳುವಿಯೋ?
5ಪಕ್ಷಿಯ ಹಾಗೆ ಅದರ ಸಂಗಡ ಆಡುವಿಯೋ ? ನಿನ್ನ ಹುಡುಗಿಯರಿಗೋಸ್ಕರ ಅದನ್ನು ಕಟ್ಟಿಹಾಕುವಿಯೋ?
6ಜತೆಯವರು ಅದನ್ನು ಔತಣ ಮಾಡುವರೋ? ಅವರು ಅದನ್ನು ವರ್ತಕ ರಲ್ಲಿ ಪಾಲಿಡುವರೋ?
7ಅದರ ತೊಗಲನ್ನು ಮುಳ್ಳು ಗಳಿಂದ, ಅದರ ತಲೆಯನ್ನು ವಿಾನುಗಾರರ ಬಲೆ ಯಿಂದ ತುಂಬುವಿಯೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ