ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.
17ಆಗ ಯೆಹೋಶುವನು ಯಾಜಕರಿಗೆ ಆಜ್ಞಾಪಿಸಿ--ಯೊರ್ದ ನಿನಿಂದ ಮೇಲಕ್ಕೆ ಬನ್ನಿರಿ ಎಂದು ಹೇಳಿದನು.
19ಜನರು ಮೊದಲನೆಯ ತಿಂಗಳಿನ ಹತ್ತನೆಯ ದಿನದಲ್ಲಿ ಯೊರ್ದನನ್ನು ದಾಟಿ ಬಂದು ಯೆರಿಕೋವಿನ ಮೂಡಣ ಮೇರೆಯಾದ ಗಿಲ್ಗಾಲಿನಲ್ಲಿ ಇಳಿದು ಕೊಂಡರು.
20ಅಲ್ಲಿ ಅವರು ಯೊರ್ದನಿನಿಂದ ತೆಗೆದು ಕೊಂಡ ಹನ್ನೆರಡು ಕಲ್ಲುಗಳನ್ನು ಯೆಹೋಶುವನು ಗಿಲ್ಗಾಲಿನಲ್ಲಿ ನಿಲ್ಲಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ