ಯಾಕೋಬನು 4:4

ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.

ಸಂದರ್ಭದೊಂದಿಗೆ ಓದಿ · ಯಾಕೋಬನು 4

2ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲ್ಲುತ್ತೀರಿ, ಹೊಂದಲು ಅಪೇಕ್ಷಿಸುತ್ತೀರಿ, ಆದರೆ ಪಡೆಯಲಾರಿರಿ. ನೀವು ಕಾದಾಡುತ್ತೀರಿ, ಯುದ್ಧ ಮಾಡುತ್ತೀರಿ. ಆದಾಗ್ಯೂ ನೀವು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.

3ನೀವು ಬೇಡಿದರೂ ಬೇಡಿದ್ದನ್ನು ನಿಮ್ಮ ಭೋಗಗಳಿಗಾಗಿ ಉಪಯೋಗಿಸ ಬೇಕೆಂದು ತಪ್ಪಾಗಿ ಬೇಡಿಕೊಳ್ಳುವದರಿಂದ ನಿಮಗೆ ದೊರೆಯುವದಿಲ್ಲ.

4ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.

5ಇದಲ್ಲದೆ--ನಮ್ಮಲ್ಲಿ ವಾಸವಾಗಿರುವ ಆತ್ಮನು ಅಭಿಮಾನತಾಪದಿಂದ ಹಂಬಲಿಸುತ್ತಾನೆಂಬ ಬರಹವು ವ್ಯರ್ಥವಾಗಿ ಹೇಳುತ್ತದೆ ಎಂದು ನೀವು ಭಾವಿಸು ತ್ತೀರೋ?

6ಆತನು ಹೆಚ್ಚಾದ ಕೃಪೆಯನ್ನು ಕೊಡುತ್ತಾನೆ. ಆದದರಿಂದ--ದೇವರು ಅಹಂಕಾರಿಗಳನ್ನು ಎದುರಿಸು ತ್ತಾನೆ, ದೀನರಿಗಾದರೋ ಕೃಪೆಯನ್ನು ಅನುಗ್ರಹಿಸು ತ್ತಾನೆ ಎಂದು ಆತನು ಹೇಳುತ್ತಾನೆ.

ಯಾಕೋಬನು 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी