ದಾವೀದನು ಗತ್ ಊರಿನವ ನಾದ ಆಕೀಷನ ಬಳಿಯಲ್ಲಿ ತಾನೂ ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ ದಾವೀದನು ತನ್ನ ಇಬ್ಬರು ಹೆಂಡತಿ ಯರಾದ ಇಜ್ರೇಲಿಯಳಾದ ಅಹೀನೋವಮಳೂ ಕರ್ಮೆಲಿಯಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸಹಿತವಾಗಿಯೂ ಇದ್ದರು.
3ದಾವೀದನು ಗತ್ ಊರಿನವ ನಾದ ಆಕೀಷನ ಬಳಿಯಲ್ಲಿ ತಾನೂ ತನ್ನ ಜನರೂ ವಾಸವಾಗಿದ್ದರು. ಪ್ರತಿ ಮನುಷ್ಯನು ತನ್ನ ಮನೆಯವರ ಸಹಿತವಾಗಿಯೂ ದಾವೀದನು ತನ್ನ ಇಬ್ಬರು ಹೆಂಡತಿ ಯರಾದ ಇಜ್ರೇಲಿಯಳಾದ ಅಹೀನೋವಮಳೂ ಕರ್ಮೆಲಿಯಳಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳೂ ಸಹಿತವಾಗಿಯೂ ಇದ್ದರು.
4ದಾವೀ ದನು ಗತ್ ಊರಿಗೆ ಓಡಿಹೋದನೆಂದು ಸೌಲನಿಗೆ ತಿಳಿಸಲ್ಪಟ್ಟದ್ದರಿಂದ ಅವನು ಆ ತರುವಾಯ ಅವನನ್ನು ಹುಡುಕಲಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ