ಲೂಕನು 5:28

ಅವನು ಎಲ್ಲವನ್ನು ಬಿಟ್ಟು ಎದ್ದು ಆತನನ್ನು ಹಿಂಬಾಲಿಸಿದನು.

ಸಂದರ್ಭದೊಂದಿಗೆ ಓದಿ · ಲೂಕನು 5

26ಅಲ್ಲಿದ್ದವ ರೆಲ್ಲರೂ ವಿಸ್ಮಯಗೊಂಡು ದೇವರನ್ನು ಮಹಿಮೆ ಪಡಿಸಿದರು. ಮತ್ತು ಅವರು ಭಯದಿಂದ ಕೂಡಿದ ವರಾಗಿ--ನಾವು ಈ ದಿನ ಅಪೂರ್ವವಾದವುಗಳನ್ನು ನೋಡಿದ್ದೇವೆ ಅಂದರು.

27ಇವುಗಳಾದ ಮೇಲೆ ಆತನು ಮುಂದೆ ಹೋಗಿ ತೆರಿಗೆಯ ಕಚೇರಿಯಲ್ಲಿ ಕೂತುಕೊಂಡಿದ್ದ ಲೇವಿಯ ನೆಂಬ ಹೆಸರುಳ್ಳ ಒಬ್ಬ ಸುಂಕದವನನ್ನು ನೋಡಿ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.

28ಅವನು ಎಲ್ಲವನ್ನು ಬಿಟ್ಟು ಎದ್ದು ಆತನನ್ನು ಹಿಂಬಾಲಿಸಿದನು.

29ತರುವಾಯ ಲೇವಿಯು ತನ್ನ ಸ್ವಂತ ಮನೆಯಲ್ಲಿ ಆತನಿಗೆ ದೊಡ್ಡ ಔತಣವನ್ನು ಮಾಡಿಸಲು ಸುಂಕದವರು ಮತ್ತು ಬೇರೆ ಬಹಳ ಜನರು ಅವರೊಂದಿಗೆ ಕೂತುಕೊಂಡರು.

30ಆದರೆ ಅವರ ಶಾಸ್ತ್ರಿಗಳೂ ಫರಿಸಾಯರೂ ಆತನ ಶಿಷ್ಯರಿಗೆ ವಿರೋಧವಾಗಿ ಗುಣುಗುಟ್ಟುತ್ತಾ--ನೀವು ಯಾಕೆ ಸುಂಕದವರ ಮತ್ತು ಪಾಪಿಗಳ ಸಂಗಡ ತಿಂದು ಕುಡಿಯುತ್ತೀರಿ ಎಂದು ಕೇಳಿದರು.

ಲೂಕನು 5 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी