ಯೆಶಾಯ 14:31

ಓ ದ್ವಾರವೇ, ಗೋಳಾಡು; ಓ ಪಟ್ಟಣವೇ, ಕೂಗು; ನಿನ್ನ ಫಿಲಿಷ್ಟಿ ಯರೆಲ್ಲಾ ಕುಂದಿ ಹೋಗಿದ್ದಾರೆ; ಅವರ ಹೊಗೆಯು ಉತ್ತರದಿಂದ ಬರುತ್ತದೆ. ಆತನ ನೇಮಕವಾದ ಕಾಲ ಗಳಲ್ಲಿ ಯಾವನೂ ಒಂಟಿಯಾಗಿರುವದಿಲ್ಲ.

ಸಂದರ್ಭದೊಂದಿಗೆ ಓದಿ · ಯೆಶಾಯ 14

29ಸಮಸ್ತ ಫಿಲಿಷ್ಟಿಯರೇ, ನಿಮ್ಮನ್ನು ಹೊಡೆದ ಆತನ ಕೋಲು ಮುರಿದುಹೋಯಿ ತೆಂದು ನೀವು ಉಲ್ಲಾಸಿಸಬೇಡಿರಿ; ಹಾವಿನ ಸಂತಾನ ದಿಂದ ವಿಷಸರ್ಪವು ಉಂಟಾಗುವದು; ಅದರ ಫಲವು ಹಾರುವ ಅಗ್ನಿಮಯ ಸರ್ಪವೇ.

30ದೀನರ ಚೊಚ್ಚಲು ಮಕ್ಕಳು ಉಣ್ಣುವರು, ದಿಕ್ಕಿಲ್ಲದವರು ನಿರ್ಭಯವಾಗಿ ಮಲಗಿಕೊಳ್ಳುವರು; ನಿನ್ನ ಸಂತಾನವನ್ನು ಕ್ಷಾಮದಿಂದ ಸಾಯಿಸುವೆನು. ನಿನ್ನಲ್ಲಿ ಉಳಿದವರನ್ನು ಅವನು ಹತ ಮಾಡುವನು.

31ಓ ದ್ವಾರವೇ, ಗೋಳಾಡು; ಓ ಪಟ್ಟಣವೇ, ಕೂಗು; ನಿನ್ನ ಫಿಲಿಷ್ಟಿ ಯರೆಲ್ಲಾ ಕುಂದಿ ಹೋಗಿದ್ದಾರೆ; ಅವರ ಹೊಗೆಯು ಉತ್ತರದಿಂದ ಬರುತ್ತದೆ. ಆತನ ನೇಮಕವಾದ ಕಾಲ ಗಳಲ್ಲಿ ಯಾವನೂ ಒಂಟಿಯಾಗಿರುವದಿಲ್ಲ.

32ಆಗ ಜನಾಂಗಗಳ ದೂತರಿಗೆ ಯಾವ ಉತ್ತರವನ್ನು ಕೊಡ ಬೇಕೆಂದರೆ? ಕರ್ತನು ಚೀಯೋನನ್ನು ಸ್ಥಾಪಿಸಿದ್ದಾನೆ, ಆತನ ಜನರಲ್ಲಿನ ಬಡವರು ಅದನ್ನು ಆಶ್ರಯಿಸಿ ಕೊಳ್ಳುವರು ಎಂಬದೇ.

ಯೆಶಾಯ 14 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी