ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ.
2ಧನಿಕರು, ಬಡವರು ಒಟ್ಟಾಗಿ ಸಂಧಿಸುತ್ತಾರೆ; ಅವರೆಲ್ಲರನ್ನು ಸೃಷ್ಟಿಸಿದಾತನು ಕರ್ತನೇ.
3ಜಾಣನು ಕೇಡನ್ನು ಮುಂದಾಗಿ ನೋಡಿ ಅಡಗಿಕೊಳ್ಳುತ್ತಾನೆ; ಬುದ್ಧಿಹೀನರು ಮುಂದೆ ಹೋಗಿ ಶಿಕ್ಷೆಯನ್ನು ಹೊಂದುತ್ತಾರೆ.
4ಐಶ್ವ ರ್ಯವೂ ಮಾನವೂ ಜೀವವೂ ವಿನಯ ಕರ್ತನ ಭಯದಿಂದಲೇ.
5ಮೂಢರ ದಾರಿಯಲ್ಲಿ ಮುಳ್ಳು ಗಳೂ ಉರುಲುಗಳೂ ಇವೆ; ತನ್ನ ಪ್ರಾಣವನ್ನು ಕಾಪಾ ಡಿಕೊಳ್ಳುವವನು ಅವುಗಳಿಂದ ದೂರವಾಗಿರುವನು.
6ನಡೆಯಬೇಕಾದ ಮಾರ್ಗದಲ್ಲಿರುವಂತೆ ಹುಡುಗನಿಗೆ ಶಿಕ್ಷಣಕೊಡು; ಆಗ ಮುಪ್ಪಿನಲ್ಲಿಯೂ ಅವನು ಅದ ರಿಂದ ಹೊರಟು ಹೋಗುವದಿಲ್ಲ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ