ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
10ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು.
11ನಿಶ್ಚಯವಾಗಿ ಕತ್ತಲೆಯು ನನ್ನನ್ನು ಕವಿದು ಕೊಳ್ಳುವದೆಂದು ನಾನು ಹೇಳಿದರೆ ರಾತ್ರಿಯು ನನ್ನ ಸುತ್ತಲೂ ಬೆಳಕಾಗಿರುವದು.
12ಕರ್ತನೇ, ಕತ್ತಲೆಯು ನಿನಗೆ ಕಾಣದಂತೆ ಮುಚ್ಚುವದಿಲ್ಲ; ರಾತ್ರಿಯು ಹಗಲಿನ ಹಾಗೆ ಬೆಳಗುವದು; ಕತ್ತಲೂ ಬೆಳಕೂ ನಿನಗೆ ಒಂದೇ ಆಗಿವೆ.
13ನೀನು ನನ್ನ ಅಂತರಿಂದ್ರಿಯಗಳನ್ನು ರೂಪಿಸಿದ್ದೀ; ನನ್ನ ತಾಯಿಯ ಗರ್ಭದಲ್ಲಿ ನೀನು ನನ್ನನ್ನು ಮುಚ್ಚಿದ್ದೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ