ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
16ನನ್ನ ಮೇಲೆ ನಿನ್ನ ಕೋಪಾಗ್ನಿಯು ದಾಟುವದು. ನಿನ್ನ ಹೆದರಿಕೆಗಳು ನನ್ನನ್ನು ಸಂಹರಿಸುತ್ತವೆ.
17ನೀರಿನ ಹಾಗೆ ಅವು ಬಂದು ನನ್ನನ್ನು ದಿನವೆಲ್ಲಾ ಸುತ್ತಿಕೊಂಡಿವೆ; ಏಕವಾಗಿ ನನ್ನನ್ನು ಮುತ್ತಿಕೊಂಡಿವೆ.
18ಪ್ರಿಯನನ್ನೂ ಸ್ನೇಹಿತನನೂ ನನಗೆ ದೂರ ಮಾಡಿದ್ದೀ; ನನ್ನ ಕತ್ತಲೆಯ ಸ್ಥಳವೇ ನನ್ನ ಪರಿಚಿತರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ