ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
20ನಾನು ನಿಮಗೆ ಹಿತಕರವಾದದ್ದೆಲ್ಲವನ್ನು ಹೇಳು ವದಕ್ಕೂ ಬಹಿರಂಗವಾಗಿಯೂ ಮನೆಮನೆಯಲ್ಲಿಯೂ ಉಪದೇಶಿಸುವದಕ್ಕೂ ಹಿಂತೆಗೆಯದೆ
21ಯೆಹೂ ದ್ಯರೂ ಗ್ರೀಕರೂ ದೇವರ ಕಡೆಗೆ ಮಾನಸಾಂತರಪಟ್ಟು ನಮ್ಮ ಕರ್ತನಾದ ಯೇಸುಕ್ರಿಸ್ತನ ಮೇಲೆ ನಂಬಿಕೆಯಿಡಬೇಕೆಂದು ಸಾಕ್ಷೀಕರಿಸುವವನಾಗಿದ್ದೆನು.
22ಇಗೋ, ನಾನು ಈಗ ಆತ್ಮನಿರ್ಬಂಧವುಳ್ಳವನಾಗಿ ಯೆರೂಸಲೇ ಮಿಗೆ ಹೋಗುತ್ತೇನೆ. ಅಲ್ಲಿ ನನಗೆ ಏನು ಸಂಭವಿಸು ವವೋ ನಾನರಿಯೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ