೧ ತಿಮೊಥೆಯನಿಗೆ 1:7

ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.

ಸಂದರ್ಭದೊಂದಿಗೆ ಓದಿ · ೧ ತಿಮೊಥೆಯನಿಗೆ 1

5ಶುದ್ಧ ಹೃದಯದಿಂದಲೂ ಒಳ್ಳೇಮನಸ್ಸಾಕ್ಷಿ ಯಿಂದಲೂ ನಿಷ್ಕಪಟವಾದ ನಂಬಿಕೆಯಿಂದಲೂ ಉಂಟಾಗುವ ಪ್ರೀತಿಯೇ ಆಜ್ಞೆಯ ಅಂತ್ಯವಾಗಿದೆ.

6ಕೆಲವರು ಈ ಗುರಿ ತಪ್ಪಿ ವ್ಯರ್ಥವಾದ ವಿಚಾರ ಗಳಿಗೆ ತಿರುಗಿಕೊಂಡಿದ್ದಾರೆ;

7ಅವರು ನ್ಯಾಯ ಪ್ರಮಾಣದ ಉಪದೇಶಕರಾಗಿರಬೇಕೆಂದಿದ್ದರೂ ತಾವು ಹೇಳುವದಾಗಲೀ ತಾವು ದೃಢವಾಗಿ ಮಾತನಾಡುವ ವಿಷಯವಾಗಲೀ ಇಂಥದ್ದೆಂದು ತಿಳಿಯದವರಾಗಿ ದ್ದಾರೆ.

8ಒಬ್ಬನು ನ್ಯಾಯಪ್ರಮಾಣವನ್ನು ನ್ಯಾಯ ಸಮ್ಮತವಾಗಿ ಉಪಯೋಗಿಸುವದಾದರೆ ಅದು ಒಳ್ಳೇ ದೆಂದು ನಾವು ಬಲ್ಲೆವು.

9ನ್ಯಾಯಪ್ರಮಾಣವು ನೀತಿ ವಂತರಿಗೋಸ್ಕರ ಅಲ್ಲ, ಆದರೆ ಅದು ಅಕ್ರಮ ಗಾರರಿಗೂ ಅವಿಧೇಯರಿಗೂ ಭಕ್ತಿಹೀನರಿಗೂ ಪಾಪಿಷ್ಠ ರಿಗೂ ಅಶುದ್ಧರಿಗೂ ಅಪವಿತ್ರಮಾಡುವವರಿಗೂ ತಂದೆತಾಯಿಗಳನ್ನು ಕೊಲ್ಲುವವರಿಗೂ ನರಹತ್ಯ ಮಾಡುವವರಿಗೂ

೧ ತಿಮೊಥೆಯನಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी