ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾಗಿರುವ ಸುವಾರ್ತೆಯ ಪ್ರಾರಂಭವು.
1ದೇವಕುಮಾರನಾದ ಯೇಸು ಕ್ರಿಸ್ತನ ವಿಷಯವಾಗಿರುವ ಸುವಾರ್ತೆಯ ಪ್ರಾರಂಭವು.
2ಪ್ರವಾದನೆಗಳಲ್ಲಿ ಬರೆಯಲ್ಪಟ್ಟ ಪ್ರಕಾರ--ಇಗೋ, ನಿನ್ನ ಮಾರ್ಗವನ್ನು ಸಿದ್ಧಮಾಡುವ ನನ್ನ ದೂತನನ್ನು ನಿನ್ನ ಮುಂದೆ ನಾನು ಕಳುಹಿಸುತ್ತೇನೆ.
3ಕರ್ತನ ಮಾರ್ಗವನ್ನು ನೀವು ಸಿದ್ಧಮಾಡಿರಿ; ಆತನ ಹಾದಿಗಳನ್ನು ನೆಟ್ಟಗೆಮಾಡಿರಿ ಎಂದು ಅಡವಿಯಲ್ಲಿ ಕೂಗುವ ಒಬ್ಬನ ಶಬ್ದವದೆ ಎಂಬದು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ