ಯೋವಾಬನ ಕುಮಾರರಲ್ಲಿ ಯೆಹೀಯೇಲನ ಮಗನಾದ ಒಬದ್ಯನೂ ಅವನ ಸಂಗಡ ಇನ್ನೂರ ಹದಿನೆಂಟು ಮಂದಿ ಗಂಡಸರೂ.
7ಏಲಾಮನ ಮಕ್ಕಳಲ್ಲಿ ಅತಲ್ಯನ ಮಗನಾದ ಯೆಶಾಯನೂ ಅವನ ಸಂಗಡ ಎಪ್ಪತ್ತು ಮಂದಿ ಗಂಡಸರೂ.
8ಶೆಫಟ್ಯನ ಕುಮಾರರಲ್ಲಿ ವಿಾಕಾಯೇಲನ ಮಗನಾದ ಜೆಬದ್ಯನೂ ಅವನ ಸಂಗಡ ಎಂಭತ್ತು ಮಂದಿ ಗಂಡಸರೂ,
9ಯೋವಾಬನ ಕುಮಾರರಲ್ಲಿ ಯೆಹೀಯೇಲನ ಮಗನಾದ ಒಬದ್ಯನೂ ಅವನ ಸಂಗಡ ಇನ್ನೂರ ಹದಿನೆಂಟು ಮಂದಿ ಗಂಡಸರೂ.
10ಶೆಲೋವಿಾತನ ಕುಮಾರರಲ್ಲಿ ಯೊಸಿಫ್ಯನ ಮಗನೂ ಅವನ ಸಂಗಡ ನೂರಾ ಅರುವತ್ತು ಮಂದಿ ಗಂಡಸರೂ.
11ಬೇಬೈಯ ಕುಮಾರರಲ್ಲಿ ಬೇಬೈಯ ಮಗನಾದ ಜೆಕರೀಯನೂ ಅವನ ಸಂಗಡ ಇಪ್ಪತ್ತೆಂಟು ಮಂದಿ ಗಂಡಸರೂ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ