ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
1ಓ ದೇವರೇ, ನನ್ನನ್ನು ಕಾಪಾಡು; ನಿನ್ನಲ್ಲಿ ಭರವಸವಿಟ್ಟಿದ್ದೇನೆ.
2ನೀನೇ ನನ್ನ ಕರ್ತನು; ನನ್ನ ಒಳ್ಳೇತನ ನಿನಗೆ ಮಾತ್ರವಲ್ಲದೆ
3ಭೂಮಿಯಲ್ಲಿರುವ ಪರಿಶುದ್ಧರಿಗೂ ನನ್ನ ಸಂತೋಷ ವಾಗಿರುವ ಮುಖ್ಯಸ್ಥರಿಗೂ ಸೇರುತ್ತದೆಂದು ಓ ನನ್ನ ಆತ್ಮವೇ, ನೀನು ಕರ್ತನಿಗೆ ಹೇಳಿದ್ದೀ.
5ಕರ್ತನು ನನ್ನ ಪಾಲಿನ ಮತ್ತು ನನ್ನ ಪಾತ್ರೆಯ ಭಾಗವಾಗಿದ್ದಾನೆ; ನೀನು ನನ್ನ ಸ್ವಾಸ್ತ್ಯವನ್ನು ಸ್ಥಿರವಾಗಿ ಕಾಪಾಡುತ್ತೀ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ