ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
52ನ್ಯಾಯ ಶಾಸ್ತ್ರಿಗಳೇ, ನಿಮಗೆ ಅಯ್ಯೋ! ಯಾಕಂದರೆ ನೀವು ಜ್ಞಾನದ ಬೀಗದ ಕೈಯನ್ನು ತಕ್ಕೊಂಡಿದ್ದೀರಿ, ನೀವಂತೂ ಒಳಗೆ ಪ್ರವೇಶಿಸಲಿಲ್ಲ. ಒಳಗೆ ಪ್ರವೇಶಿಸುತ್ತಿರುವವ ರಿಗೂ ನೀವು ತಡೆದಿರಿ ಎಂದು ಹೇಳಿದನು.
53ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.
54ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ