ತೇಮಾನ್ಯನಾದ ಎಲೀಫಜನು ಉತ್ತರ ಕೊಟ್ಟು--
1ತೇಮಾನ್ಯನಾದ ಎಲೀಫಜನು ಉತ್ತರ ಕೊಟ್ಟು--
2ನಿನಗೆ ಮಾತನ್ನು ಹೇಳತೊಡ ಗಿದರೆ ನಿನಗೆ ದುಃಖವೋ? ಆದಾಗ್ಯೂ ಮಾತನಾಡು ವದನ್ನು ಯಾವನು ಬಿಗಿ ಹಿಡಿಯಬಲ್ಲನು?
3ಇಗೋ, ಅನೇಕರನ್ನು ಶಿಕ್ಷಿಸಿದಿ; ಬಲಹೀನವಾದ ಕೈಗಳನ್ನು ಬಲ ಪಡಿಸಿದಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ