ಇವರೇ ಕುಂಬಾರರು. ಇವರು ಗಿಡಗಳ ಕೆಳಗೂ ಬೇಲಿಯ ಅಂಚಿನಲ್ಲಿಯೂ ವಾಸವಾಗಿರುವವರು; ಅಲ್ಲಿ ಅವರು ಅರಸನ ಕೆಲಸ ಕ್ಕೋಸ್ಕರ ವಾಸವಾಗಿದ್ದರು.
23ಇವರೇ ಕುಂಬಾರರು. ಇವರು ಗಿಡಗಳ ಕೆಳಗೂ ಬೇಲಿಯ ಅಂಚಿನಲ್ಲಿಯೂ ವಾಸವಾಗಿರುವವರು; ಅಲ್ಲಿ ಅವರು ಅರಸನ ಕೆಲಸ ಕ್ಕೋಸ್ಕರ ವಾಸವಾಗಿದ್ದರು.
24ಸಿಮೆಯೋನನ ಕುಮಾರರು -- ನೆಮೂವೇ ಲನು, ಯಾವಿಾನನು, ಯಾರೀದನು, ಜೆರಹನು, ಸೌಲನು.
25ಇವನ ಮಗನಾದ ಶಲ್ಲುಮನು, ಇವನ ಮಗನಾದ ಮಿಬ್ಸಾಮನು, ಇವನ ಮಗನಾದ ಮಿಷ್ಮ ವನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ