೧ ಸಮುವೇಲನು 8:22

ಆದರೆ ಕರ್ತನು ಸಮುವೇಲನಿಗೆ--ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು ಅಂದನು. ಆಗ ಸಮುವೇಲನು ಇಸ್ರಾಯೇಲ್‌ ಜನರಿಗೆ--ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ ಅಂದನು.

ಸಂದರ್ಭದೊಂದಿಗೆ ಓದಿ · ೧ ಸಮುವೇಲನು 8

20ನಮ್ಮ ಅರಸನು ನಮಗೆ ನ್ಯಾಯತೀರಿಸುವನು; ಅವನು ನಮ್ಮ ಮುಂದೆ ಹೊರಟು ನಮ್ಮ ಯುದ್ಧಗಳನ್ನು ನಡಿಸುವನು ಅಂದರು.

21ಸಮುವೇಲನು ಜನರ ಮಾತುಗಳನ್ನೆಲ್ಲಾ ಕೇಳಿ ಅವುಗಳನ್ನು ಕರ್ತನಿಗೆ ಹೇಳಿದನು.

22ಆದರೆ ಕರ್ತನು ಸಮುವೇಲನಿಗೆ--ಅವರ ಮಾತನ್ನು ಕೇಳಿ ಅವರಿಗೆ ಅರಸನನ್ನು ನೇಮಿಸು ಅಂದನು. ಆಗ ಸಮುವೇಲನು ಇಸ್ರಾಯೇಲ್‌ ಜನರಿಗೆ--ನಿಮ್ಮ ನಿಮ್ಮ ಪಟ್ಟಣಗಳಿಗೆ ಹೋಗಿರಿ ಅಂದನು.

೧ ಸಮುವೇಲನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी