ಅಪೊಸ್ತಲರ ಕೃತ್ಯಗಳು 16:12

ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 16

10ಅವನು ಆ ದರ್ಶನವನ್ನು ನೋಡಿದ ತರುವಾಯ ಅವರಿಗೆ ಸುವಾರ್ತೆಯನ್ನು ಸಾರುವದಕ್ಕೆ ಕರ್ತನು ನಿಶ್ಚಯವಾಗಿ ನಮ್ಮನ್ನು ಕರೆದಿದ್ದಾನೆಂದು ತಿಳುಕೊಂಡು ಕೂಡಲೆ ಮಕೆದೋನ್ಯಕ್ಕೆ ಹೋಗುವಂತೆ ಪ್ರಯತ್ನಿ ಸಿದೆವು.

11ಆದದರಿಂದ ತ್ರೋವದಿಂದ ಪ್ರಯಾಣ ಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು.

12ಅದು ಮಕೆದೋನ್ಯ ಭಾಗದ ಮುಖ್ಯಪಟ್ಟಣವೂ ವಲಸೆಯ ಸ್ಥಳವೂ ಆಗಿತ್ತು. ಆ ಪಟ್ಟಣದಲ್ಲಿ ನಾವು ಕೆಲವು ದಿವಸ ಇದ್ದೆವು.

13ಸಬ್ಬತ್ತಿನಲ್ಲಿ ನಾವು ಪಟ್ಟಣದೊಳಗಿಂದ ನದೀತೀರದ ಕಡೆಗೆ ಹೋಗಿದ್ದೆವು. ಅಲ್ಲಿ ವಾಡಿಕೆಯಂತೆ ಪ್ರಾರ್ಥನೆ ನಡೆಯುತ್ತಿತ್ತು; ಕೂಡಿ ಬಂದಿದ್ದ ಸ್ತ್ರೀಯರೊಂದಿಗೆ ನಾವು ಕೂತು ಕೊಂಡು ಮಾತನಾಡಿದೆವು.

14ದೇವರನ್ನು ಆರಾಧಿಸು ತ್ತಿದ್ದವಳೂ ಥುವತೈರ ಪಟ್ಟಣದವಳೂ ಧೂಮ್ರ ವರ್ಣದ ವಸ್ತ್ರಗಳನ್ನು ಮಾರುತ್ತಿದ್ದವಳೂ ಆದ ಲುದ್ಯ ಳೆಂಬ ಹೆಸರುಳ್ಳ ಒಬ್ಬ ಸ್ತ್ರೀಯು ನಮ್ಮ ಮಾತುಗಳನ್ನು ಕೇಳುತ್ತಿದ್ದಳು. ಕರ್ತನು ಆಕೆಯ ಹೃದಯವನ್ನು ತೆರದ ದ್ದರಿಂದ ಪೌಲನು ಹೇಳಿದ ಮಾತುಗಳಿಗೆ ಆಕೆಯು ಲ

ಅಪೊಸ್ತಲರ ಕೃತ್ಯಗಳು 16 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी