ಅಪೊಸ್ತಲರ ಕೃತ್ಯಗಳು 10:42

ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.

ಸಂದರ್ಭದೊಂದಿಗೆ ಓದಿ · ಅಪೊಸ್ತಲರ ಕೃತ್ಯಗಳು 10

40ದೇವರು ಆತನನ್ನು ಮೂರನೆಯ ದಿನದಲ್ಲಿ ಎಬ್ಬಿಸಿ ಬಹಿರಂಗವಾಗಿ ತೋರ್ಪಡಿಸಿದನು.

41ದೇವರು ಎಲ್ಲರಿಗೆ ತೋರ್ಪಡಿ ಸದೆ ಆತನು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾಗಿರುವ ನಮಗೆ ಆತನನ್ನು ತೋರ್ಪಡಿಸಿ ದನು. ಆತನು ಸತ್ತವರೊಳಗಿಂದ ಎದ್ದು ಬಂದ ಮೇಲೆ ನಾವು ಆತನ ಸಂಗಡ ತಿಂದು ಕುಡಿದೆವು.

42ಆತನೇ ಜೀವಿತರಿಗೂ ಸತ್ತವರಿಗೂ ನ್ಯಾಯಾಧಿಪತಿಯಾಗಿ ದೇವರಿಂದ ನೇಮಕವಾದವನೆಂಬದನ್ನು ಜನರಿಗೆ ಸಾರಿ ಸಾಕ್ಷಿ ಹೇಳಬೇಕೆಂದು ದೇವರು ನಮಗೆ ಅಪ್ಪಣೆಕೊಟ್ಟನು.

43ಆತನ ಹೆಸರಿನಲ್ಲಿ ನಂಬಿಕೆಯಿ ಡುವ ಪ್ರತಿಯೊಬ್ಬನು ಆತನಲ್ಲಿ ಪಾಪ ಪರಿಹಾರವನ್ನು ಹೊಂದುವನೆಂದು ಆತನ ವಿಷಯದಲ್ಲಿ ಪ್ರವಾದಿ ಗಳೆಲ್ಲರು ಸಾಕ್ಷಿಕೊಡುತ್ತಾರೆ ಅಂದನು.

44ಪೇತ್ರನು ಈ ಮಾತುಗಳನ್ನು ಇನ್ನೂ ಹೇಳು ತ್ತಿರುವಾಗ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿ ತ್ರಾತ್ಮನು ಇಳಿದನು.

ಅಪೊಸ್ತಲರ ಕೃತ್ಯಗಳು 10 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी