ಅವ ರಲ್ಲಿರುವ ಅವರ ಶ್ರೇಷ್ಠತೆ ಹೊರಟು ಹೋಗುವ ದಿಲ್ಲವೋ? ಅವರು ಜ್ಞಾನವಿಲ್ಲದೆ ಸಾಯುತ್ತಾರೆ.
19ಧೂಳಿನಲ್ಲಿ ಅಸ್ತಿವಾರ ಇರುವ ಮಣ್ಣಿನ ಮನೆಗಳ ನಿವಾಸಿಗಳು ಎಷ್ಟು ಕಡಿಮೆ? ನುಸಿಯ ಮುಂದೆ ಅವರು ಜಜ್ಜಲ್ಪಡುತ್ತಾರೆ.
20ಬೆಳಗಿ ನಿಂದ ಸಂಜೆಯ ವರೆಗೆ ಅವರು ನಾಶವಾಗುತ್ತಾರೆ. ಅವರು ಲಕ್ಷ್ಯವಿಲ್ಲದೆ ನಿತ್ಯ ನಾಶವಾಗುತ್ತಾರೆ.
21ಅವ ರಲ್ಲಿರುವ ಅವರ ಶ್ರೇಷ್ಠತೆ ಹೊರಟು ಹೋಗುವ ದಿಲ್ಲವೋ? ಅವರು ಜ್ಞಾನವಿಲ್ಲದೆ ಸಾಯುತ್ತಾರೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ