ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.
26ನೀವು ರಕ್ತ ದೊಂದಿಗೆ ಯಾವದನ್ನೂ ತಿನ್ನಬಾರದು; ಇದಲ್ಲದೆ ಮಂತ್ರವನ್ನು ಉಪಯೋಗಿಸಬಾರದು, ಶಕುನಗಳನ್ನು ನೋಡಬಾರದು.
27ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು; ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ವಿಕಾರಗೊಳಿಸಬಾರದು.
28ಸತ್ತವರಿ ಗಾಗಿ ನಿಮ್ಮ ಶರೀರವನ್ನು ಕೊಯ್ದುಕೊಳ್ಳಬಾರದು, ನಿಮ್ಮ ಮೇಲೆ ಯಾವ ಚಿನ್ಹೆಗಳನ್ನೂ ಮುದ್ರಿಸಿಕೊಳ್ಳ ಬಾರದು; ನಾನೇ ಕರ್ತನು.
30ನನ್ನ ಸಬ್ಬತ್ತುಗಳನ್ನು ನೀನು ಕೈಕೊಳ್ಳಬೇಕು; ನನ್ನ ಪವಿತ್ರ ಸ್ಥಳವನ್ನು ಭಯಭಕ್ತಿಯಿಂದ ಕಾಣಬೇಕು; ನಾನೇ ಕರ್ತನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ