ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
7ಅವನು ಅವರಿಗೆನಿಮಗೆದುರಾಗಿ ಬಂದು ಈ ಮಾತುಗಳನ್ನು ನಿಮಗೆ ಹೇಳಿದ ಮನುಷ್ಯನು ಯಾವ ತರದವನಾಗಿದ್ದಾನೆಂದು ಕೇಳಿದನು.
9ಆಗ ಅರಸನು ಐವತ್ತು ಮಂದಿಗೆ ಪ್ರಧಾನನನ್ನು ಅವನ ಐವತ್ತು ಮಂದಿಯ ಸಂಗಡ ಇವನ ಬಳಿಗೆ ಕಳುಹಿಸಿದನು. ಅವನು ಇವನ ಬಳಿಗೆ ಹೋದಾಗ ಇಗೋ, ಇವನು ಬೆಟ್ಟದ ತುದಿಯ ಮೇಲೆ ಕುಳಿತಿದ್ದನು. ಆಗ ಅವನು ಎಲೀಯನಿಗೆ--ದೇವರ ಮನುಷ್ಯನೇ, ಇಳಿದು ಬಾ ಎಂದು ಅರಸನು ಹೇಳುತ್ತಾನೆ ಅಂದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ