ಆತನು ಭೂಮಿಯ ಮುಖ್ಯಸ್ಥರ ವಿವೇಕವನ್ನು ತೆಗೆದು ಬಿಡುತ್ತಾನೆ. ಮಾರ್ಗವಿಲ್ಲದ ಕಾಡಿನಲ್ಲಿ ಅವರನ್ನು ಅಲೆಯ ಮಾಡುತ್ತಾನೆ.
22ಕತ್ತಲೆಯೊಳಗಿನಿಂದ ಅಗಾಧವಾದ ವಿಷಯಗಳನ್ನು ಪ್ರಕಟಪಡಿಸುತ್ತಾನೆ; ಮರಣದ ನೆರ ಳನ್ನು ಬೆಳಕಿಗೆ ತರುತ್ತಾನೆ.
24ಆತನು ಭೂಮಿಯ ಮುಖ್ಯಸ್ಥರ ವಿವೇಕವನ್ನು ತೆಗೆದು ಬಿಡುತ್ತಾನೆ. ಮಾರ್ಗವಿಲ್ಲದ ಕಾಡಿನಲ್ಲಿ ಅವರನ್ನು ಅಲೆಯ ಮಾಡುತ್ತಾನೆ.
25ಅವರು ಬೆಳಕು ಇಲ್ಲದೆ ಕತ್ತಲೆಯಲ್ಲಿ ತಡವಾಡುತ್ತಾರೆ; ಆತನು ಅವರನ್ನು ಅಮಲೇರಿದವನ ಹಾಗೆ ಓಲಾಡುವಂತೆ ಮಾಡುತ್ತಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ