ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್‌ಷೆ ಯಾನ್ ಇಬ್ಲೆಯಾಮ್ ದೋರ್ ಎಂದೋರ್ ತಾನಕ್ ಮೆಗಿದ್ದೋನ್ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.
10ನದಿಯ ದಕ್ಷಿಣ ಸೀಮೆ ಎಫ್ರಾಯಾಮ ನದು; ಉತ್ತರ ಸೀಮೆಯು ಮನಸ್ಸೆಯದು, ಸಮುದ್ರವು ಅದರ ಮೇರೆಯಾಗಿರುವದು.
11ಉತ್ತರಕ್ಕೆ ಇರುವ ಆಶೇರಿನಿಂದ ಪೂರ್ವಕ್ಕೆ ಇರುವ ಇಸ್ಸಾಕಾರನ ವರೆಗೆ ಒಟ್ಟಿಗೆ ಕೂಡಿಕೊಳ್ಳುವದು. ಇಸ್ಸಾಕಾರನ ಮಧ್ಯದಲ್ಲಿಯೂ ಆಶೇರನ ಮಧ್ಯದ ಲ್ಲಿಯೂ ಇರುವ ಮೂರು ಸೀಮೆಗಳಾದ ಬೇತ್‌ಷೆ ಯಾನ್ ಇಬ್ಲೆಯಾಮ್ ದೋರ್ ಎಂದೋರ್ ತಾನಕ್ ಮೆಗಿದ್ದೋನ್ ಅವುಗಳ ಗ್ರಾಮಗಳೂ ಇವು ಮನಸ್ಸೆ ಯವು.
13ಆದರೆ ಇಸ್ರಾಯೇಲ್ ಮಕ್ಕಳು ಬಲಗೊಂಡಾಗ ಕಾನಾನ್ಯರನ್ನು ಹೊರಡಿಸದೆ ಅವರನ್ನು ಕಪ್ಪ ಕೊಡುವವರಾಗುವಂತೆ ಮಾಡಿಕೊಂಡರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ