ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
27ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ.
28ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ.
29ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ?
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ