ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ.
17ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಿನ್ನನ್ನು ಮರೆತುಬಿಡಲಿಲ್ಲ; ನಿನ್ನ ಒಡಂಬಡಿಕೆಯಲ್ಲಿ ಸುಳ್ಳಾ ಡಲಿಲ್ಲ.
18ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ.
19ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ.
20ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ
21ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ