ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.
16ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.
17ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ