ಯೋಹಾನನು 3:6

ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.

ಸಂದರ್ಭದೊಂದಿಗೆ ಓದಿ · ಯೋಹಾನನು 3

4ನಿಕೊದೇಮನು ಆತನಿಗೆ--ಒಬ್ಬನು ಮುದುಕನಾದ ಮೇಲೆ ಹುಟ್ಟುವದು ಹೇಗೆ? ಅವನು ತನ್ನ ತಾಯಿಯ ಗರ್ಭದಲ್ಲಿ ಎರಡನೆಯ ಸಾರಿ ಪ್ರವೇಶಿಸಿ ಹುಟ್ಟುವದಾದೀತೇ ಎಂದು ಕೇಳಿದನು.

5ಯೇಸು ಪ್ರತ್ಯುತ್ತರವಾಗಿ ಅವನಿಗೆ--ನಿನಗೆ ನಿಜನಿಜ ವಾಗಿ ಹೇಳುತ್ತೇನೆ, ಒಬ್ಬನು ನೀರಿನಿಂದಲೂ ಆತ್ಮ ನಿಂದಲೂ ಹುಟ್ಟದಿದ್ದರೆ ಅವನು ದೇವರ ರಾಜ್ಯದೊಳಗೆ ಪ್ರವೇಶಿಸಲಾರನು.

6ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.

7ನೀವು ತಿರಿಗಿ ಹುಟ್ಟತಕ್ಕದ್ದು ಎಂದು ನಾನು ನಿನಗೆ ಹೇಳಿದ್ದರಿಂದ ಆಶ್ಚರ್ಯಪಡಬೇಡ.

8ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು.

ಯೋಹಾನನು 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी