ಆದರೆ ಅರಸನಾದ ದಾವೀದನು ಒರ್ನಾನನಿಗೆ--ಹಾಗಲ್ಲ, ಅದನ್ನು ಪೂರ್ಣ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಯಾಕಂದರೆ ಕರ್ತನಿಗೋಸ್ಕರ ನಿನ್ನದನ್ನು ನಾನು ತಕ್ಕೊಳ್ಳೆನು; ಸುಮ್ಮನೆ ಬಂದ ದಹನಬಲಿಗಳನ್ನು ನಾನು ಅರ್ಪಿಸುವದಿಲ್ಲ ಅಂದನು.
24ಆದರೆ ಅರಸನಾದ ದಾವೀದನು ಒರ್ನಾನನಿಗೆ--ಹಾಗಲ್ಲ, ಅದನ್ನು ಪೂರ್ಣ ಕ್ರಯಕ್ಕೆ ಕೊಂಡುಕೊಳ್ಳುತ್ತೇನೆ; ಯಾಕಂದರೆ ಕರ್ತನಿಗೋಸ್ಕರ ನಿನ್ನದನ್ನು ನಾನು ತಕ್ಕೊಳ್ಳೆನು; ಸುಮ್ಮನೆ ಬಂದ ದಹನಬಲಿಗಳನ್ನು ನಾನು ಅರ್ಪಿಸುವದಿಲ್ಲ ಅಂದನು.
25ಹಾಗೆಯೇ ದಾವೀದನು ಒರ್ನಾನನಿಗೆ ಆ ಸ್ಥಳಕ್ಕೋಸ್ಕರ ಆರು ನೂರು ಶೇಕೆಲ್ ತೂಕ ಬಂಗಾರವನ್ನು ಕೊಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ