ಉಜ್ಜೀ ಯೇಲನ ಕುಮಾರರಲ್ಲಿ ವಿಾಕನು ಮೊದಲನೆಯವನು, ಇಷ್ಷೀಯನು ಎರಡನೆಯವನು.
18ಇಚ್ಹಾರನ ಕುಮಾರರಲ್ಲಿ ಶೆಲೋಮೊತನು ಮುಖ್ಯಸ್ಥನಾಗಿದ್ದನು.
20ಉಜ್ಜೀ ಯೇಲನ ಕುಮಾರರಲ್ಲಿ ವಿಾಕನು ಮೊದಲನೆಯವನು, ಇಷ್ಷೀಯನು ಎರಡನೆಯವನು.
21ಮೆರಾರೀಯ ಕುಮಾರರು--ಮಹ್ಲೀಯು, ಮೂಷೀಯು. ಮಹ್ಲೀಯ ಕುಮಾರರು--ಎಲ್ಲಾಜಾರ್, ಕೀಷನು;
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ