ಕೊಲೊಸ್ಸೆಯವರಿಗೆ 1:18

ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.

ಸಂದರ್ಭದೊಂದಿಗೆ ಓದಿ · ಕೊಲೊಸ್ಸೆಯವರಿಗೆ 1

16ಭೂಪರಲೋಕ ಗಳಲ್ಲಿರುವ ದೃಶ್ಯಾದೃಶ್ಯವಾದವುಗಳೆಲ್ಲವೂ ಸಿಂಹಾಸನ ಗಳಾಗಲಿ ಇಲ್ಲವೆ ಪ್ರಭುತ್ವಗಳಾಗಲಿ ಇಲ್ಲವೆ ದೊರೆ ತನಗಳಾಗಲಿ ಇಲ್ಲವೆ ಅಧಿಕಾರಗಳಾಗಲಿ ಆತನಲ್ಲಿ ಸೃಷ್ಟಿಸಲ್ಪಟ್ಟವು. ಸರ್ವವು ಆತನಿಂದಲೂ ಆತನಿ ಗೋಸ್ಕರವಾಗಿಯೂ ಸೃಷ್ಟಿಸಲ್ಪಟ್ಟಿತು.

17ಆತನು ಎಲ್ಲದಕ್ಕೂ ಮೊದಲು ಇದ್ದಾತನು; ಆತನು ಸಮಸ್ತಕ್ಕೂ ಆಧಾರನಾಗಿದ್ದಾನೆ.

18ಸಭೆಯೆಂಬ ದೇಹಕ್ಕೆ ಆತನು ಶಿರಸ್ಸಾಗಿದ್ದಾನೆ. ಆತನೇ ಆದಿಯಾಗಿದ್ದು ಎಲ್ಲಾದರಲ್ಲಿ ಪ್ರಮುಖನಾಗಿರುವಂತೆ ಆತನು ಸತ್ತವರೊಳಗಿಂದ ಬಂದ ಜ್ಯೇಷ್ಠನೂ ಆಗಿದ್ದಾನೆ.

19ಆತನಲ್ಲಿ ಸರ್ವ ಸಂಪೂರ್ಣತೆಯು ವಾಸವಾಗಿರುವದು ತಂದೆಗೆ ಇಷ್ಟ ವಾಗಿತ್ತು.

20ಆತನ ಶಿಲುಬೆಯ ರಕ್ತದಿಂದ ತಾನು ಸಮಾಧಾನವನ್ನು ಉಂಟುಮಾಡಿ ಆತನಿಂದ ಭೂಪರ ಲೋಕಗಳಲ್ಲಿರುವ ಎಲ್ಲವುಗಳನ್ನು ಆತನ ಮೂಲಕ ತನಗೆ ಸಂಧಾನಪಡಿಸಿಕೊಂಡನು.

ಕೊಲೊಸ್ಸೆಯವರಿಗೆ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी