ಇದ ಲ್ಲದೆ ಅವನು ಯಾಜಕರ ಅಂಗಳವನ್ನೂ ದೊಡ್ಡ ಅಂಗಳವನ್ನೂ ಅಂಗಳಗಳಿಗೋಸ್ಕರ ಬಾಗಲುಗಳನ್ನೂ ಮಾಡಿಸಿ
7ಅವುಗಳ ಮಾದರಿಯ ಪ್ರಕಾರವಾಗಿ ಹತ್ತು ಬಂಗಾರದ ದೀಪಸ್ತಂಭಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು.
8ಹಾಗೆಯೇ ಅವನು ಹತ್ತು ಮೇಜುಗಳನ್ನು ಮಾಡಿಸಿ ಮಂದಿರದಲ್ಲಿ ಬಲಗಡೆ ಐದನ್ನೂ ಎಡಗಡೆ ಐದನ್ನೂ ಇರಿಸಿದನು. ನೂರು ಬಂಗಾರದ ಬೋಗುಣಿಗಳನ್ನು ಮಾಡಿಸಿದನು.
9ಇದ ಲ್ಲದೆ ಅವನು ಯಾಜಕರ ಅಂಗಳವನ್ನೂ ದೊಡ್ಡ ಅಂಗಳವನ್ನೂ ಅಂಗಳಗಳಿಗೋಸ್ಕರ ಬಾಗಲುಗಳನ್ನೂ ಮಾಡಿಸಿ
10ಸಮುದ್ರವನ್ನು ತಾಮ್ರದಿಂದ ಹೊದಿಸಿ ದನು. ಸಮುದ್ರವನ್ನು ಪೂರ್ವ ಭಾಗದ ಬಲ ಪಾರ್ಶ್ವ ದಲ್ಲಿ ದಕ್ಷಿಣಕ್ಕೆ ಎದುರಾಗಿ ಇರಿಸಿದನು.
11ಹೂರಾಮನು ಪಾತ್ರೆಗಳನ್ನೂ ಸಲಿಕೆಗಳನ್ನೂ ಬೋಗುಣಿಗಳನ್ನೂ ಮಾಡಿದನು. ಹೀಗೆಯೇ ಹೂರಾ ಮನು ದೇವರ ಆಲಯಕ್ಕೋಸ್ಕರ ಅರಸನಾದ ಸೊಲೊ ಮೋನನಿಗೆ ಮಾಡಬೇಕಾದ ಕಾರ್ಯವನ್ನು ಮಾಡಿ ತೀರಿಸಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ