ಯೇಸುವಿಗೆ--ಕರ್ತನೇ, ಈ ಮನುಷ್ಯನ ವಿಷಯವೇನು ಅಂದನು.
19ಅವನು ಎಂಥ ಮರಣ ದಿಂದ ದೇವರನ್ನು ಮಹಿಮೆಪಡಿಸಬೇಕಾಗಿದೆ ಎಂದು ಸೂಚಿಸಿ ಆತನು ಇದನ್ನು ಹೇಳಿದನು. ಆತನು ಇದನ್ನು ಹೇಳಿದ ಮೇಲೆ ಅವನಿಗೆ--ನನ್ನನ್ನು ಹಿಂಬಾಲಿಸು ಅಂದನು.
20ಊಟದಲ್ಲಿ ಆತನ ಎದೆಗೆ ಒರಗಿಕೊಂಡು-- ಕರ್ತನೇ, ನಿನ್ನನ್ನು ಹಿಡುಕೊಡುವವನು ಯಾರು ಎಂದು ಕೇಳಿದಂಥ ಮತ್ತು ಯೇಸು ಪ್ರೀತಿಸಿದಂಥ ಶಿಷ್ಯನು ಹಿಂದೆ ಬರುವದನ್ನು ಪೇತ್ರನು ಹಿಂತಿರುಗಿ ನೋಡಿ
21ಯೇಸುವಿಗೆ--ಕರ್ತನೇ, ಈ ಮನುಷ್ಯನ ವಿಷಯವೇನು ಅಂದನು.
2222ಯೇಸು ಅವನಿಗೆ--ನಾನು ಬರುವ ತನಕ ಅವನು ಇರಬೇಕೆಂದು ನನಗೆ ಮನಸ್ಸಿದ್ದರೆ ಅದು ನಿನಗೇನು? ನೀನು ನನ್ನನ್ನು ಹಿಂಬಾ ಲಿಸು ಅಂದನು.
23ಆಗ ಆ ಶಿಷ್ಯನು ಸಾಯುವದಿ ಲ್ಲವೆಂಬ ಮಾತು ಸಹೋದರರಲ್ಲಿ ಹರಡಿತು. ಆದರೂ--ಅವನು ಸಾಯುವದಿಲ್ಲವೆಂದು ಯೇಸು ಅವನಿಗೆ ಹೇಳಲಿಲ್ಲ; ಆದರೆ--ನಾನು ಬರುವ ತನಕ ಅವನು ಇರುವದು ನನಗೆ ಮನಸ್ಸಿದ್ದರೆ ಅದು ನಿನಗೇನು ಎಂತಲೇ ಹೇಳಿದನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ