ಆದಿಕಾಂಡ 49:9

ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು?

ಸಂದರ್ಭದೊಂದಿಗೆ ಓದಿ · ಆದಿಕಾಂಡ 49

7ಅವರ ಕೋಪವು ಭಯಂಕರವಾಗಿಯೂ ಅವರ ರೌದ್ರವು ಕ್ರೂರವಾಗಿಯೂ ಇದೆ; ಅವು ಶಪಿಸಲ್ಪಡುವವು. ಯಾಕೋಬಿನಲ್ಲಿ ಅವರನ್ನು ವಿಭಾಗಿಸಿ ಇಸ್ರಾಯೇಲಿನಲ್ಲಿ ಅವರನ್ನು ಚದರಿಸಿಬಿಡುವೆನು.

8ಯೆಹೂದನೇ, ನಿನ್ನ ಸಹೋದರರು ನಿನ್ನನ್ನು ಹೊಗಳು ವರು. ನಿನ್ನ ಕೈ ನಿನ್ನ ಶತ್ರುಗಳ ಕುತ್ತಿಗೆಯ ಮೇಲಿರುವದು, ನಿನ್ನ ತಂದೆಯ ಮಕ್ಕಳು ನಿನಗೆ ಅಡ್ಡ ಬೀಳುವರು.

9ಯೆಹೂದನು ಸಿಂಹದ ಮರಿಯಾಗಿದ್ದಾನೆ. ನನ್ನ ಮಗನೇ, ಕೊಳ್ಳೆಯಿಂದ ಮೇಲಕ್ಕೆ ಬಂದಿ. ಅವನು ಸಿಂಹದಂತೆಯೂ ಪ್ರಾಯದ ಸಿಂಹದ ಹಾಗೆಯೂ ಮುದುರಿಕೊಂಡು ಮಲಗಿದ್ದಾನೆ. ಅವನನ್ನು ಕೆಣಕು ವವರು ಯಾರು?

10ಶಿಲೋಹವು ಬರುವ ವರೆಗೆ ರಾಜದಂಡವು ಯೆಹೂದನಿಂದಲೂ ಮುದ್ರೆಯ ಕೋಲು ಅವನ ಪಾದಗಳ ಬಳಿಯಿಂದಲೂ ಕದಲು ವದಿಲ್ಲ. ಜನರು ಅವನ ಬಳಿಗೆ ಕೂಡಿಕೊಳ್ಳುವರು.

11ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಯನ್ನೂ ಶ್ರೇಷ್ಠ ದ್ರಾಕ್ಷೇಗಿಡಕ್ಕೆ ತನ್ನ ಕತ್ತೆಮರಿಯನ್ನೂ ಕಟ್ಟುತ್ತಾನೆ. ದ್ರಾಕ್ಷಾರಸದಲ್ಲಿ ತನ್ನ ವಸ್ತ್ರಗಳನ್ನೂ ದ್ರಾಕ್ಷೇ ಹಣ್ಣುಗಳ ರಕ್ತದಲ್ಲಿ ತನ್ನ ಬಟ್ಟೆಗಳನ್ನೂ ತೊಳೆಯುತ್ತಾನೆ.

ಆದಿಕಾಂಡ 49 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी