ಯೋಹಾನನು 12:15

ಹೀಗೆ--ಚೀಯೋನ್‌ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು.

ಸಂದರ್ಭದೊಂದಿಗೆ ಓದಿ · ಯೋಹಾನನು 12

13ಖರ್ಜೂರದ ಗರಿಗಳನ್ನು ತಕ್ಕೊಂಡು ಆತನನ್ನು ಎದುರುಗೊಳ್ಳುವದಕ್ಕೆ ಹೊರಗೆ ಬಂದು--ಹೊಸನ್ನ, ಕರ್ತನ ಹೆಸರಿನಲ್ಲಿ ಬರುವ ಇಸ್ರಾಯೇಲಿನ ಅರಸನು ಆಶೀರ್ವದಿಸಲ್ಪಡಲಿ ಎಂದು ಕೂಗಿದರು.

14ಯೇಸು ಪ್ರಾಯದ ಕತ್ತೆಯನ್ನು ಕಂಡುಕೊಂಡು ಅದರ ಮೇಲೆ ಕೂತುಕೊಂಡನು;

15ಹೀಗೆ--ಚೀಯೋನ್‌ಕುಮಾ ರಿಯೇ, ಭಯಪಡಬೇಡ; ಇಗೋ, ನಿನ್ನ ಅರಸನು ಪ್ರಾಯದ ಕತ್ತೆಯ ಮೇಲೆ ಕೂತುಕೊಂಡು ಬರುತ್ತಾನೆ ಎಂದು ಬರೆದಿರುವ ಪ್ರಕಾರ ನೆರವೇರಿತು.

16ಇವು ಗಳನ್ನು ಆತನ ಶಿಷ್ಯರು ಮೊದಲು ತಿಳಿದಿರಲಿಲ್ಲ; ಆದರೆ ಯೇಸು ಮಹಿಮೆ ಹೊಂದಿದಾಗ ಇವು ಆತನ ವಿಷಯವಾಗಿ ಬರೆಯಲ್ಪಟ್ಟಿವೆಯೆಂದೂ ಇವುಗಳನ್ನು ಅವರು ಆತನಿಗೆ ಮಾಡಿದರೆಂದೂ ಜ್ಞಾಪಕಮಾಡಿ ಕೊಂಡರು.

17ಇದಲ್ಲದೆ ಆತನು ಲಾಜರನನ್ನು ಸಮಾ ಧಿಯೊಳಗಿಂದ ಕರೆದು ಅವನನ್ನು ಸತ್ತವರೊಳಗಿಂದ ಎಬ್ಬಿಸಿದಾಗ ಆತನ ಸಂಗಡ ಇದ್ದ ಜನರು ಸಾಕ್ಷಿಕೊಟ್ಟರು.

ಯೋಹಾನನು 12 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी