ಆದಕಾರಣ ನಿನಗೆ ಯುಕ್ತವಾದದ್ದನ್ನು ಆಜ್ಞಾಪಿಸು ವದಕ್ಕೆ ಕ್ರಿಸ್ತನಲ್ಲಿ ನನಗೆ ಬಹು ಧೈರ್ಯವಿದ್ದರೂ ಹಾಗೆ ಆಜ್ಞಾಪಿಸದೆ
8ಆದಕಾರಣ ನಿನಗೆ ಯುಕ್ತವಾದದ್ದನ್ನು ಆಜ್ಞಾಪಿಸು ವದಕ್ಕೆ ಕ್ರಿಸ್ತನಲ್ಲಿ ನನಗೆ ಬಹು ಧೈರ್ಯವಿದ್ದರೂ ಹಾಗೆ ಆಜ್ಞಾಪಿಸದೆ
9ಮುದುಕನೂ ಈಗ ಯೇಸು ಕ್ರಿಸ್ತನ ಸೆರೆಯವನೂ ಆಗಿರುವ ಪೌಲನೆಂಬ ನಾನು ಪ್ರೀತಿಯ ನಿಮಿತ್ತವೇ ನಿನ್ನನ್ನು ಬೇಡಿಕೊಳ್ಳುತ್ತೇನೆ.
10ನಾನು ಸೆರೆಯಲ್ಲಿ ಪಡೆದಿರುವ ನನ್ನ ಮಗನಾದ ಓನೇಸಿಮನ ವಿಷಯದಲ್ಲಿ ನಿನ್ನನ್ನು ಬೇಡಿಕೊಳ್ಳುತ್ತೇನೆ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ