ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಹದೋರಾಮನನ್ನು ಕಳು ಹಿಸಲು ಇಸ್ರಾಯೇಲಿನ ಮಕ್ಕಳು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು, ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ಆತುರಪಟ್ಟು ತನ್ನ ರಥವನ್ನೇರಿದನು.
17ಆದರೆ ಯೆಹೂದದ ಪಟ್ಟಣಗಳಲ್ಲಿ ವಾಸವಾಗಿರುವ ಇಸ್ರಾಯೇಲಿನ ಮಕ್ಕಳ ಮೇಲೆ ರೆಹಬ್ಬಾಮನು ಆಳಿದನು.
18ಆಗ ರೆಹಬ್ಬಾಮನು ಕಪ್ಪಕ್ಕೆ ಗೊತ್ತುಗಾರನಾದ ಹದೋರಾಮನನ್ನು ಕಳು ಹಿಸಲು ಇಸ್ರಾಯೇಲಿನ ಮಕ್ಕಳು ಅವನ ಮೇಲೆ ಕಲ್ಲೆಸೆದು ಕೊಂದುಹಾಕಿದರು, ಆದದರಿಂದ ಅರಸನಾದ ರೆಹಬ್ಬಾಮನು ಯೆರೂಸಲೇಮಿಗೆ ಓಡಿಹೋಗಲು ಆತುರಪಟ್ಟು ತನ್ನ ರಥವನ್ನೇರಿದನು.
19ಹೀಗೆ ಇಂದಿನ ವರೆಗೂ ಇಸ್ರಾಯೇಲ್ಯರು ದಾವೀದನ ಮನೆಗೆ ವಿರೋಧವಾಗಿ ತಿರುಗಿಬಿದ್ದರು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ