ಎಫೆಸದವರಿಗೆ 6:16

ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ.

ಸಂದರ್ಭದೊಂದಿಗೆ ಓದಿ · ಎಫೆಸದವರಿಗೆ 6

14ಸತ್ಯವೆಂಬ ನಡುಕಟ್ಟನ್ನು ಕಟ್ಟಿಕೊಂಡು ನೀತಿಯೆಂಬ ಎದೆಕವಚವನ್ನು ಧರಿಸಿಕೊಳ್ಳಿರಿ.ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.

15ಸಮಾಧಾನದ ವಿಷಯವಾದ ಸುವಾರ್ತೆಯನ್ನು ತಿಳಿಸುವದರಲ್ಲಿ ಸಿದ್ಧವಾದ ಮನಸ್ಸೆಂಬ ಕೆರಗಳನ್ನು ಮೆಟ್ಟಿಕೊಂಡು ನಿಲ್ಲಿರಿ.

16ಎಲ್ಲಾದಕ್ಕಿಂತ ಹೆಚ್ಚಾಗಿ ನಂಬಿಕೆ ಯೆಂಬ ಗುರಾಣಿಯನ್ನು ಹಿಡುಕೊಳ್ಳಿರಿ. ಆದರಿಂದ ನೀವು ಕೆಡುಕನ ಅಗ್ನಿಬಾಣಗಳನ್ನೆಲ್ಲಾ ಆರಿಸುವದಕ್ಕೆ ಶಕ್ತರಾಗುವಿರಿ.

17ಇದಲ್ಲದೆ ರಕ್ಷಣೆಯೆಂಬ ಶಿರಸ್ತ್ರಾಣ ವನ್ನು ಇಟ್ಟುಕೊಂಡು ಆತ್ಮನು ಕೊಡುವ ದೇವರ ವಾಕ್ಯವೆಂಬ ಕತ್ತಿಯನ್ನು ಹಿಡಿಯಿರಿ.

18ನೀವು ಆತ್ಮ ಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧ ವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಯಿಂದಲೂ ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ಪರಿಶುದ್ಧರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರ್ರಿ.

ಎಫೆಸದವರಿಗೆ 6 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी