ಧರ್ಮೋಪದೇಶಕಾಂಡ 4:16

ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಅಂದರೆ ಗಂಡು ಇಲ್ಲವೆ ಹೆಣ್ಣಿನ ಆಕಾರದಲ್ಲಿ ಯಾವ ವಿಧವಾದ ಪ್ರತಿಮೆ ಯನ್ನೂ

ಸಂದರ್ಭದೊಂದಿಗೆ ಓದಿ · ಧರ್ಮೋಪದೇಶಕಾಂಡ 4

14ನೀವು ದಾಟಿಹೋಗಿ ಸ್ವತಂತ್ರಿಸಿಕೊಳ್ಳುವ ದೇಶದಲ್ಲಿ ಮಾಡತಕ್ಕ ನಿಯಮ ನ್ಯಾಯಗಳನ್ನು ನಿಮಗೆ ಬೋಧಿಸಬೇಕೆಂದು ಆಗಲೇ ಕರ್ತನು ನನಗೆ ಆಜ್ಞಾಪಿಸಿದನು.

15ಆದದರಿಂದ ನಿಮ್ಮ ವಿಷಯವಾಗಿ ಬಹಳ ಜಾಗ್ರತೆಯಾಗಿರ್ರಿ; ಕರ್ತನು ಹೋರೇಬಿನಲ್ಲಿ ಬೆಂಕಿ ಯೊಳಗಿಂದ ನಿಮ್ಮ ಸಂಗಡ ಮಾತನಾಡಿದ ದಿನದಲ್ಲಿ ನೀವು ಯಾವ ತರವಾದ ಆಕಾರವನ್ನೂ ನೋಡಲಿ ಲ್ಲವಲ್ಲಾ.

16ನಿಮ್ಮನ್ನು ನೀವೇ ಕೆಡಿಸಿಕೊಳ್ಳದ ಹಾಗೆ ನಿಮಗಾಗಿ ಕೆತ್ತಿದ ವಿಗ್ರಹವನ್ನು ಅಂದರೆ ಗಂಡು ಇಲ್ಲವೆ ಹೆಣ್ಣಿನ ಆಕಾರದಲ್ಲಿ ಯಾವ ವಿಧವಾದ ಪ್ರತಿಮೆ ಯನ್ನೂ

17ಭೂಮಿಯ ಮೇಲಿರುವ ಯಾವದೊಂದು ಮೃಗದ ಹೋಲಿಕೆಯನ್ನೂ ಆಕಾಶದಲ್ಲಿ ಹಾರುವಂಥ ರೆಕ್ಕೆಯುಳ್ಳ ಯಾವದೊಂದು ಪಕ್ಷಿಯ ಹೋಲಿಕೆ ಯನ್ನೂ ಭೂಮಿಯ ಮೇಲೆ ಹರಿದಾಡುವಂಥ ಯಾವ ದೊಂದರ ಹೋಲಿಕೆಯನ್ನೂ

18ಭೂಮಿಯ ಕೆಳಗಿನ ನೀರುಗಳಲ್ಲಿರುವ ಯಾವದೊಂದು ವಿಾನಿನ ಹೋಲಿಕೆ ಯನ್ನೂ ಮಾಡದ ಹಾಗೆಯೂ

ಧರ್ಮೋಪದೇಶಕಾಂಡ 4 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी