ಎಜ್ರನು 8:15

ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ ಯಾಜಕ ರನ್ನೂ ಶೋಧಿಸಿ ನೋಡುವಾಗ ಲೇವಿಯರ ಕುಮಾರ ರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.

ಸಂದರ್ಭದೊಂದಿಗೆ ಓದಿ · ಎಜ್ರನು 8

13ಅದೋ ನೀಕಾಮನ ಕಡೇ ಕುಮಾರರಾದ ಎಲಿಫೇಲಟನು ಎವಿಾಯೇಲನು ಶೆಮಾಯನು ಎಂಬ ಹೆಸರುಳ್ಳವರೂ ಅವರ ಸಂಗಡ ಅರುವತ್ತು ಮಂದಿ ಗಂಡಸರೂ.

14ಬಿಗ್ವೈಯನ ಕುಮಾರರಲ್ಲಿ ಊತೆ ಯನೂ ಜಬ್ಬೂ ದನೂ ಅವರ ಸಂಗಡ ಎಪ್ಪತ್ತು ಮಂದಿ ಗಂಡಸರೂ.

15ಇವರನ್ನು ನಾನು ಅಹಾವಕ್ಕೆ ಹರಿಯುವ ನದಿಯ ಬಳಿಯಲ್ಲಿ ಕೂಡಿಸಿಕೊಂಡು ಅಲ್ಲಿ ಮೂರು ದಿವಸ ಡೇರೆಗಳಲ್ಲಿ ವಾಸಿಸಿದ್ದೆವು. ನಾನು ಜನರನ್ನೂ ಯಾಜಕ ರನ್ನೂ ಶೋಧಿಸಿ ನೋಡುವಾಗ ಲೇವಿಯರ ಕುಮಾರ ರಲ್ಲಿ ಒಬ್ಬನೂ ಅಲ್ಲಿ ಸಿಕ್ಕಲಿಲ್ಲ.

16ಆಗ ನಾನು ಎಲಿ ಯೇಜೆರನು, ಅರೀಯೇಲನು ಶೆಮಾಯನು, ಎಲ್ನಾ ತಾನನು, ಯಾರೀಬನು, ಎಲ್ನಾತಾನನು, ನಾತಾನನು, ಜೆಕರ್ಯನು, ಮೆಷುಲ್ಲಾಮನು ಎಂಬ ಪ್ರಮುಖರನ್ನೂ ಯೋಯಾರೀಬನು

17ಎಲ್ನಾತಾನನು ಎಂಬ ಗ್ರಹಿಕೆ ಯುಳ್ಳವರನ್ನೂ ಕರೇ ಕಳುಹಿಸಿ ಕಸಿಪ್ಯದಲ್ಲಿರುವ ಅಧಿ ಪತಿಯಾದ ಇದ್ದೋನನ ಬಳಿಗೆ ಅಪ್ಪಣೆಕೊಟ್ಟು ಕಳುಹಿಸಿ ಅವರು ನಮ್ಮ ದೇವರ ಆಲಯಕ್ಕೊಸ್ಕರ ಸೇವಕರನ್ನು ತರುವ ಹಾಗೆ ಅವರು ಕಾಸಿಪ್ಯವೆಂಬ ಸ್ಥಳದಲ್ಲಿರುವ ಇದ್ದೋವಿಗೂ ಅವನ ಸಹೋದರನಾದ ನೆತಿನಿಯರಿಗೂ ಹೇಳಬೇಕಾದದ್ದನ್ನು ತಿಳಿಸಿದೆನು.

ಎಜ್ರನು 8 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी