ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು.
12ಅದು ನಿನ್ನ ಸಂಗಡ ಸಮಾಧಾನವಾಗಲೊಲ್ಲದೆ ನಿನ್ನ ಸಂಗಡ ಯುದ್ಧಮಾಡಿದರೆ ಅದಕ್ಕೆ ಮುತ್ತಿಗೆ ಹಾಕಬೇಕು.
13ನಿನ್ನ ದೇವರಾದ ಕರ್ತನು ಅದನ್ನು ನಿನ್ನ ಕೈಗೆ ಕೊಟ್ಟರೆ ಅದರ ಗಂಡಸರೆಲ್ಲರನ್ನು ಕತ್ತಿಯಿಂದ ಹೊಡೆಯಬೇಕು.
14ಆದರೆ ಹೆಂಗಸರನ್ನೂ ಚಿಕ್ಕವ ರನ್ನೂ ಪಶುಗಳನ್ನೂ ಪಟ್ಟಣದಲ್ಲಿರುವ ಎಲ್ಲವನ್ನೂ ಅದರ ಎಲ್ಲಾ ಕೊಳ್ಳೆಯನ್ನೂ ನಿನಗಾಗಿ ಸುಲುಕೊಳ್ಳ ಬೇಕು; ನಿನ್ನ ದೇವರಾದ ಕರ್ತನು ನಿನಗೆ ಕೊಡುವಂಥ ನಿನ್ನ ಶತ್ರುಗಳ ಕೊಳ್ಳೆಯನ್ನು ತಿಂದುಬಿಡಬೇಕು.
15ಹೀಗೆ ಇಲ್ಲಿರುವ ಈ ಜನಾಂಗಗಳ ಪಟ್ಟಣಗಳಲ್ಲದಂಥ, ನಿನಗೆ ದೂರವಾಗಿರುವಂಥ ಪಟ್ಟಣಗಳಿಗೆಲ್ಲಾ ಹಾಗೇ ಮಾಡ ಬೇಕು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ