ಯೋನ 1:15

ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು.

ಸಂದರ್ಭದೊಂದಿಗೆ ಓದಿ · ಯೋನ 1

13ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟು ಹಾಕಿದರು; ಆದರೆ ಅವರಿಂದಾಗದೆ ಹೋಯಿತು. ಸಮುದ್ರವು ಅವರಿಗೆ ಎದುರಾಗಿ ಹೆಚ್ಚೆಚ್ಚಾಗಿ ಉಬ್ಬುತ್ತಾ ಬಂತು.

14ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.

15ಆಗ ಅವರು ಯೋನನನ್ನು ಎತ್ತಿ ಸಮುದ್ರದಲ್ಲಿ ಹಾಕಿದರು; ಆಗ ಸಮುದ್ರವು ತನ್ನ ಉಗ್ರವನ್ನು ನಿಲ್ಲಿಸಿ ಬಿಟ್ಟಿತು.

16ಆ ಮನುಷ್ಯರು ಯೆಹೋವನಿಗೆ ಬಹಳ ವಾಗಿ ಭಯಪಟ್ಟು ಕರ್ತನಿಗೆ ಬಲಿ ಅರ್ಪಿಸಿ ಪ್ರಮಾಣ ಗಳನ್ನು ಮಾಡಿಕೊಂಡರು.

17ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.

ಯೋನ 1 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी