ದೈನಂದಿನ ಮನ್ನಾ

ನಮಗೆ ಎಂದೆಂದಿಗೂ ಒಳ್ಳೇದಾಗುವ ಹಾಗೆಯೂ ಈ ದಿನದಂತೆ ನಾವು ಬದುಕುವ ಹಾಗೆಯೂ ನಾವು ಈ ನಿಯಮಗಳನ್ನೆಲ್ಲಾ ಕೈಕೊಂಡು ನಮ್ಮ ದೇವರಾದ ಕರ್ತನಿಗೆ ಭಯಪಡಬೇಕೆಂದು ಕರ್ತನು ನಮಗೆ ಆಜ್ಞಾಪಿಸಿದ್ದಾನೆ.

ಧರ್ಮೋಪದೇಶಕಾಂಡ 6:24