ಅರಣ್ಯಕಾಂಡ 3:34

ಅದರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸ ರೆಲ್ಲರ ಲೆಕ್ಕದ ಪ್ರಕಾರ ಆರು ಸಾವಿರದ ಇನ್ನೂರು.

ಸಂದರ್ಭದೊಂದಿಗೆ ಓದಿ · ಅರಣ್ಯಕಾಂಡ 3

32ಇದಲ್ಲದೆ ಯಾಜಕನಾಗಿರುವ ಆರೋನನ ಮಗನಾದ ಎಲ್ಲಾಜಾರನು ಲೇವಿಯರ ಮುಖ್ಯಸ್ಥರ ಮೇಲೆ ಮುಖ್ಯಸ್ಥನು, ಪರಿಶುದ್ಧ ಸ್ಥಳದ ಅಪ್ಪಣೆಯನ್ನು ಕೈಕೊಳ್ಳುವವರ ಮೇಲೆ ವಿಚಾರಕನು ಅವನೇ.

33ಮಹ್ಲೀಯರ ಕುಟುಂಬವೂ ಮೂಷೀಯರ ಕುಟುಂಬವೂ ಇವು ಮೆರಾರೀಯರ ಕುಟುಂಬಗಳು.

34ಅದರಲ್ಲಿ ಎಣಿಸಲ್ಪಟ್ಟವರು ಒಂದು ತಿಂಗಳು ಮೊದಲುಗೊಂಡು ಮೇಲ್ಪಟ್ಟ ಪ್ರಾಯವುಳ್ಳ ಗಂಡಸ ರೆಲ್ಲರ ಲೆಕ್ಕದ ಪ್ರಕಾರ ಆರು ಸಾವಿರದ ಇನ್ನೂರು.

35ಅಬೀಹೈಲನ ಮಗನಾದ ಚೂರೀಯೇಲನು ಮೆರಾ ರೀಯ ಕುಟುಂಬಗಳ ತಂದೆಯ ಮನೆಗೆ ಮುಖ್ಯಸ್ಥನು; ಅವರು ಗುಡಾರದ ಬಳಿಯಲ್ಲಿ ಉತ್ತರದಿಕ್ಕಿನ ಕಡೆಗೆ ಇಳುಕೊಳ್ಳಬೇಕು.

36ಇದಲ್ಲದೆ ಮೆರಾರೀಯ ಕುಮಾ ರರ ಅಪ್ಪಣೆಯೂ ಅವರ ವಶದಲ್ಲಿ ಇರುವವುಗಳೂ ಯಾವವೆಂದರೆ: ಗುಡಾರದ ಹಲಗೆಗಳೂ ಅಗುಳಿಗಳೂ ಕಂಬಗಳೂ ಕುಣಿಕೆಗಳೂ ಎಲ್ಲಾ ವಸ್ತುಗಳೂ ಅವರ ಎಲ್ಲಾ ಸೇವೆಯೂ

ಅರಣ್ಯಕಾಂಡ 3 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी