ಯಾಜಕಕಾಂಡ 23:23

ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--

ಸಂದರ್ಭದೊಂದಿಗೆ ಓದಿ · ಯಾಜಕಕಾಂಡ 23

21ಅದೇ ದಿನದಲ್ಲಿ ನಿಮಗೆ ಪರಿಶುದ್ಧ ಸಭೆಯ ಕೂಟವೆಂದು ನೀವು ಪ್ರಕಟಿಸಬೇಕು. ಅದರಲ್ಲಿ ನೀವು ಕಷ್ಟಕರವಾದ ಕೆಲಸವನ್ನು ಮಾಡ ಬಾರದು; ಇದು ನಿಮ್ಮ ಸಂತತಿಗಳ ಎಲ್ಲಾ ನಿವಾಸಗಳಲ್ಲಿ ಶಾಶ್ವತವಾದ ನಿಯಮವಾಗಿರಬೇಕು.

22ನಿಮ್ಮ ಭೂಮಿಯ ಸುಗ್ಗಿಯನ್ನು ನೀವು ಕೊಯ್ಯು ವಾಗ ನಿಮ್ಮ ಹೊಲದ ಮೂಲೆಯನ್ನು ಸಂಪೂರ್ಣವಾಗಿ ಕೊಯ್ಯಬಾರದು ಇಲ್ಲವೆ ನಿಮ್ಮ ಸುಗ್ಗಿಯಲ್ಲಿ ಯಾವ ಹಕ್ಕಲನ್ನು ಕೂಡಿಸಿಕೊಳ್ಳಬಾರದು. ನೀವು ಅವುಗಳನ್ನು ಬಡವರಿಗಾಗಿ ಮತ್ತು ಪರಕೀಯರಿಗಾಗಿ ಬಿಟ್ಟುಬಿಡ ಬೇಕು. ನಿಮ್ಮ ದೇವರಾಗಿರುವ ಕರ್ತನು ನಾನೇ.

23ಕರ್ತನು ಮೋಶೆಯೊಂದಿಗೆ ಮಾತನಾಡಿ ಹೇಳಿ ದ್ದೇನಂದರೆ--

24ಇಸ್ರಾಯೇಲ್‌ ಮಕ್ಕಳೊಂದಿಗೆ ಮಾತ ನಾಡಿ--ಏಳನೆಯ ತಿಂಗಳಿನ ಮೊದಲನೆಯ ದಿವಸ ದಲ್ಲಿ ನಿಮಗೆ ತುತೂರಿಗಳನ್ನು ಊದುವ ಜ್ಞಾಪಕಾರ್ಥ ವಾದ ಸಬ್ಬತ್ತೂ ಪರಿಶುದ್ಧ ಸಭೆಯ ಕೂಟವೂ ಇರ ಬೇಕು.

25ನೀವು ಅದರಲ್ಲಿ ಕಷ್ಟಕರವಾದ ಕೆಲಸವನ್ನು ಮಾಡಬಾರದು. ಆದರೆ ಬೆಂಕಿಯಿಂದ ಸಮರ್ಪಿಸುವ ಕಾಣಿಕೆಯನ್ನು ಕರ್ತನಿಗೆ ಅರ್ಪಿಸಬೇಕು ಎಂದು ಹೇಳಿದನು.

ಯಾಜಕಕಾಂಡ 23 ಸಂಪೂರ್ಣವಾಗಿ ಓದಿ

ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ

KJV தமிழ் తెలుగు हिन्दी