ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
2ಯೆಹೂದ್ಯರ ಅರಸ ನಾಗಿ ಹುಟ್ಟಿದಾತನು ಎಲ್ಲಿದ್ದಾನೆ? ಯಾಕೆಂದರೆ ನಾವು ಮೂಡಲದಲ್ಲಿ ಆತನ ನಕ್ಷತ್ರವನ್ನು ನೋಡಿ ಆತನನ್ನು ಆರಾಧಿಸುವದಕ್ಕೆ ಬಂದಿದ್ದೇವೆ ಅಂದರು.
3ಅರಸನಾದ ಹೆರೋದನು ಇವುಗಳನ್ನು ಕೇಳಿ ಅವನು ಯೆರೂಸ ಲೇಮಿನವರೆಲ್ಲರೊಂದಿಗೆ ಕಳವಳಪಟ್ಟನು.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ