ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
42ನಿನ್ನನ್ನು ಕೇಳುವವನಿಗೆ ಕೊಡು; ಮತ್ತು ನಿನ್ನಿಂದ ಕಡಾ ತಕ್ಕೊಳ್ಳಬೇಕೆಂದಿರುವವನಿಂದ ನೀನು ತಿರುಗಿಕೊಳ್ಳಬೇಡ.
43ನೀನು ನಿನ್ನ ನೆರೆಯವನನ್ನು ಪ್ರೀತಿಸಿ ನಿನ್ನ ವೈರಿಯನ್ನು ಹಗೆಮಾಡಬೇಕು ಎಂದು ಹೇಳಿರು ವದನ್ನು ನೀವು ಕೇಳಿದ್ದೀರಿ.
44ಆದರೆ ನಾನು ನಿಮಗೆ ಹೇಳುವದೇನಂದರೆ--ನಿಮ್ಮ ವೈರಿಗಳನ್ನು ಪ್ರೀತಿಸಿರಿ, ನಿಮ್ಮನ್ನು ಶಪಿಸುವವರನ್ನು ಆಶೀರ್ವದಿಸಿರಿ; ನಿಮ್ಮನ್ನು ಹಗೆಮಾಡುವವರಿಗೆ ಒಳ್ಳೇದನ್ನು ಮಾಡಿರಿ; ನಿಮ್ಮನ್ನು ನಿಂದಿಸುವವರಿಗಾಗಿಯೂ ಹಿಂಸಿಸುವವರಿಗಾಗಿಯೂ ಪ್ರಾರ್ಥಿಸಿರಿ.
ಈ ವಚನವನ್ನು ಇತರ ಭಾಷೆಗಳಲ್ಲಿಯೂ ಓದಿ